#62 ಸಾರ್ಥಕ ಜೀವನ ನಡೆಸಲು ಹೀಗೆ ಮಾಡಿ

From ಸದ್ಗುರು ಕನ್ನಡ Sadhguru Kannada · 9:52

Show by Sadhguru Kannada

ನಮಗೆ ಇಲ್ಲಿರುವುದು ಸೀಮಿತ ಸಮಯ ಮಾತ್ರ. ಈ ಸೀಮಿತ ಸಮಯದಲ್ಲಿ ಅತ್ಯಂತ ಸಂತೃಪ್ತ ಜೀವನವನ್ನು ನಡೆಸುವುದು ಹೇಗೆ? ಈ ಅಮೂಲ್ಯ ವಿಡಿಯೋವನ್ನು ಕೇಳಿ. English video: Life’s Longing - Sadhguru • Life’s Longing - Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

More episodes of ಸದ್ಗುರು ಕನ್ನಡ Sadhguru Kannada

More episodes

PodSearch is a free, independent podcast search engine. Read about PodSearch, the privacy policy or contact us.